<translation id="7890208801193284374">ನೀವು ಕಂಪ್ಯೂಟರ್ ಅನ್ನು ಹಂಚಿಕೊಂಡರೆ, ಸ್ನೇಹಿತರು ಮತ್ತು ಕುಟುಂಬದವರು ಪ್ರತ್ಯೇಕವಾಗಿ ಬ್ರೌಸ್ ಮಾಡಬಹುದು ಮತ್ತು Chrome ಅನ್ನು ಅವರ ಅಗತ್ಯಕ್ಕೆ ತಕ್ಕಂತೆ ಹೊಂದಿಸಿಕೊಳ್ಳಬಹುದು.</translation>
<translation id="7161904924553537242">Google Chrome ಗೆ ಸ್ವಾಗತ</translation>
<translation id="4147555960264124640">ನಿರ್ವಹಿಸಲಾದ ಖಾತೆ ಮತ್ತು ನಿಮ್ಮ Google Chrome ಪ್ರೊಫೈಲ್ನಾದ್ಯಂತ ಅದರ ನಿರ್ವಾಹಕ ನಿಯಂತ್ರಣವನ್ನು ನೀಡುವುದರ ಮೂಲಕ ನೀವು ಸೈನ್ ಇನ್ ಮಾಡುತ್ತಿರುವಿರಿ. ನಿಮ್ಮ ಅಪ್ಲಿಕೇಶನ್ಗಳು, ಬುಕ್ಮಾರ್ಕ್ಗಳು, ಇತಿಹಾಸ, ಪಾಸ್ವರ್ಡ್ಗಳು ಹಾಗೂ ಇತರ ಸೆಟ್ಟಿಂಗ್ಗಳಂತಹ ನಿಮ್ಮ Chrome ಡೇಟಾವನ್ನು <ph name="USER_NAME"/> ಅವರಿಗೆ ಶಾಶ್ವತವಾಗಿ ಬಂಧಿಸಲಾಗುತ್ತದೆ. Google ಖಾತೆಗಳ ಡ್ಯಾಶ್ಬೋರ್ಡ್ ಮೂಲಕ ಈ ಡೇಟಾವನ್ನು ಅಳಿಸಲು ನಿಮಗೆ ಸಾಧ್ಯ, ಆದರೆ ಬೇರೊಂದು ಖಾತೆಯೊಂದಿಗೆ ಈ ಡೇಟಾವನ್ನು ಸಂಯೋಜಿಸಲು ನಿಮಗೆ ಸಾಧ್ಯವಾಗುವುದಿಲ್ಲ. <ph name="LEARN_MORE"/></translation>